New Maruti Suzuki Baleno India Launch | Price Rs 6.35 Lakh | Styling, Safety & Mileage In Kannada

DriveSpark Kannada 2022-02-23

Views 21.6K

2022ರ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಮಾದರಿಯು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.35 ಲಕ್ಷ ಆರಂಭಿಕ ಬೆಲೆಯೊಂದಿಗೆ ಬಿಡುಗಡೆಯಾಗಿದೆ. ಬಲೆನೊ ಟಾಪ್-ಸ್ಪೆಕ್ ಆಲ್ಫಾ ರೂಪಾಂತರವು ರೂ. 9.49 ಲಕ್ಷ ಬೆಲೆ ಹೊಂದಿದ್ದು, ಹೊಸ ಮಾದರಿಯು ಆಕರ್ಷಕ ವಿನ್ಯಾಸದೊಂದಿಗೆ ಸ್ಮಾರ್ಟ್-ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪೆಟ್ರೋಲ್ ಎಂಜಿನ್‌ ಪಡೆದುಕೊಂಡಿದೆ. ಹೊಸ ಕಾರು ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿಯೇ ಹೊಸ ವೈಶಿಷ್ಟ್ಯಗಳೊಂದಿಗೆ ಕಾರ್ ಕೆನೆಕ್ಟ್ ಟೆಕ್ನಾಲಜಿ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಹೆಡ್-ಅಪ್ ಡಿಸ್‌ಪ್ಲೇ, ಸ್ಮಾರ್ಟ್‌ಪ್ಲೇ ಪ್ರೊ ಮುಂತಾದ ಮೊದಲ-ದರ್ಜೆಯ ಫೀಚರ್ಸ್ ಹೊಂದಿದ್ದು, ಹೊಸ ಕಾರಿನಲ್ಲಿರುವ ಮತ್ತಷ್ಟು ಮಾಹಿತಿ ತಿಳಿಯಲು ಈ ವೀಡಿಯೊವನ್ನು ವೀಕ್ಷಿಸಿ.

#NewBaleno #MarutiSuzukiBaleno #2022MarutiSuzukiBaleno #MarutiBalenoFeatures

Share This Video


Download

  
Report form