ಮೃತ ನವೀನ್ ತಂದೆಗೆ ಕರೆ ಮಾಡಿದ ಮೋದಿ ಹೇಳಿದ್ದೇನು | Oneindia Kannada

Oneindia Kannada 2022-03-02

Views 2

ಉಕ್ರೇನ್ ನ ಖಾರ್ಕೀವ್ ನಗರದಲ್ಲಿ ರಷ್ಯಾ ಪಡೆಗಳು ನಡೆಸಿದ ದಾಳಿಯಲ್ಲಿ ಹಾವೇರಿಯ ವಿದ್ಯಾರ್ಥಿ ನವೀನ್ ಶೇಖರಪ್ಪ (22) ಮೃತಪಟ್ಟಿದ್ಧಾರೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೀನ್ ಅವರ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

Prime Minister Narendra Modi (PM Narendra Modi) conveyed his condolences to Naveen’s father on a phone call

Share This Video


Download

  
Report form
RELATED VIDEOS