ನಟ ಪುನೀತ್ ರಾಜಕುಮಾರ್ ಅವರ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಅಪ್ಪು ಸಮಾಧಿ ದರ್ಶನಕ್ಕಾಗಿ ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಅವರು ಸೈಕಲ್ ಜಾಥಾ ಪ್ರಾರಂಭಿಸಿದ್ದಾರೆ. ಬೆಳಗ್ಗೆ ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಿಂದ ಸೈಕಲ್ ಜಾಥಾ
ಆರಂಭವಾಗಿದೆ. ಎರಡು ದಿನ ಸೈಕಲ್ ಜಾಥಾ ನಡೆಯಲಿದೆ.
Puneet Rajkumar Shimoga fans cycle ride to Appu Samadhi