ಸಾಕಷ್ಟು ನಿರೀಕ್ಷೆ ಇರುವ ರಾಜ್ಯ ಬಜೆಟ್ ಇಂದು ಮಂಡನೆಯಾಗುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಆರ್ಥಿಕ ಸಚಿವರಾಗಿ ಮೊದಲ ಬಜೆಟನ್ನು ಬೊಮ್ಮಾಯಿರವರು ಮಂಡನೆ ಮಾಡುತ್ತಿದ್ದಾರೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ಆದರೆ ನಿರೀಕ್ಷೆಯನ್ನು ಈಡೇರಿಸಲು ಹಿಂದೆ ಇರುವವರು ಪರ್ಮಿಷನ್ ಕೊಡ್ಬೇಕು ಅಲ್ವಾ..? ತುಳಿತಕ್ಕೆ ಒಳಗಾದ ಬಡಕುಟುಂಬಗಳಿಗೆ ಯಾವ ಕಾರ್ಯಕ್ರಮ ಕೊಡ್ತಾರೆ ಅಂತ ಕಾಯ್ತಾ ಇದ್ದೀನಿ. ಅವರ ಬುಟ್ಟಿಯಲ್ಲಿ ಯಾವ ಯಾವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ನೋಡೋಣ ಎಂದಿದ್ದಾರೆ.
#PublicTV #KarnatakaBudget2022 #HDKumaraswamy