ಕೀವ್ನಿಂದ ಮರಳುತ್ತಿದ್ದ ಭಾರತದ ವಿದ್ಯಾರ್ಥಿಯೋರ್ವರಿಗೆ ಗುಂಡು ತಗುಲಿರುವ ಮಾಹಿತಿ ಲಭ್ಯವಾಗಿದೆ. ಅವರನ್ನು ಮರಳಿ ಕರೆದೊಯ್ಯಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಸಚಿವ ವಿಕೆ ಸಿಂಗ್ ತಿಳಿಸಿದ್ದಾರೆ.
An Indian student was reportedly shot while trying to escape Ukrainian capital Kyiv during Russian shelling, Minister of State for Civil Aviation V K Singh told ANI