ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳುತ್ತಿದ್ದಾರೆ. ಈ ಯುದ್ಧ ಸಂದರ್ಭದ ನಡುವೆ ವಿದ್ಯಾರ್ಥಿಗಳು ದೇಶಕ್ಕೆ ಹಿಂತಿರುಗುವುದು ಸುರಕ್ಷಿತವಲ್ಲ ಎಂಬ ನಿಟ್ಟಿನಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ-ಉಕ್ರೇನ್‌ಗೆ ಭಾರತ ಮನವಿ ಮಾಡಿದೆ.
#PublicTV #Ukraine #India #Russia