ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಪಥಕ್ಕೆ ಕಾಲಿಡುತ್ತಿರುವ ಯೋಗಿ ಆದಿತ್ಯನಾಥ್ ಅವರ ನಿಜವಾದ ಹೆಸರು ಅಜಯ್ ಸಿಂಗ್ ಬಿಷ್ತ್. ಇವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿರುವ ವಿಶ್ವವಿಖ್ಯಾತ ಗೋರಖನಾಥ ದೇವಾಲಯದ ಮುಖ್ಯಸ್ಥರು.
Yogi Adityanath's real name is Ajay Singh Bisht, who is stepping into the path of Chief Minister once again in Uttar Pradesh. He is the head of the world famous Gorakhnath Temple in Gorakhpur, Uttar Pradesh.