ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳಿ (ಕೆಎಂಎಫ್) ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ 'ಸಹಕಾರ ರತ್ನ' ಪ್ರಶಸ್ತಿ ನೀಡುವುದಾಗಿ ಹೇಳಿದೆ.
KMF announce Sahakara Rathna award to Puneeth Rajkumar posthumous. Puneeth was ambassador of KMF for very long time he did many ads for KMF for free.