ಪುನೀತ್ ರಾಜ್‌ಕುಮಾರ್ ಪೂರ್ಣ ಪ್ರಮಾಣದ ನಾಯಕ ನಟನಾಗಿ ನಟಿಸಿದ ಕೊನೆಯ ಸಿನಿಮಾವನ್ನು ಆದಷ್ಟು ಹೆಚ್ಚು ಮಂದಿಗೆ ತಲುಪಿಸಬೇಕೆಂಬ ಕಾರಣಕ್ಕೆ ಹೆಚ್ಚು ಸಂಖ್ಯೆಯ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ ದಿನೇ-ದಿನೇ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಇದಕ್ಕೆ ಬಿಜೆಪಿ ಶಾಸಕರು ಕಾರಣ ಎಂಬ ಆರೋಪ ಕೇಳಿ ಬಂದಿದೆ
Pressure from BJP MLAs to replace The Kashmir Files Movie instead of James Movie, Producer upset. Congress Leader Siddaramaiah also condemned BJP MLAs act.