ಹೈದ್ರಾಬಾದ್ ವಿರುದ್ಧ ಕೆಎಲ್ ರಾಹುಲ್ 50 ಎಸೆತಗಳಲ್ಲಿ 6 ಬೌಂಡರಿ 1 ಸಿಕ್ಸರ್ನೊಂದಿಗೆ 68 ರನ್ ಸಿಡಿಸಿದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ 50 ಅರ್ಧಶತಕ ಬಾರಿಸಿದ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾದರು.
Lucknow Super Giants skipper KL Rahul became the fifth Indian cricketer to score fifty half centuries in T20 cricket during the Indian Premier League