ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿದ್ದ ಚಹಲ್ ಮರು ಎಸೆತದಲ್ಲೇ ಡೇವಿಡ್ ವಿಲ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಖುಷಿಯಲ್ಲಿ ಗ್ಯಾಲರಿಯಲ್ಲಿ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಕುಣಿದು ಕುಪ್ಪಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Dhanshree Verma’s crazy celebration goes viral after Yuzvendra Chahal dismissed Virat Kohli, David Willey in successive deliveries