ಈಗಾಗಲೇ 2 ಪಂದ್ಯಗಳಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ನಿಧಾನಗತಿಯ ಬೌಲಿಂಗ್ ಮಾಡಿದ್ದು, ಇನ್ನೊಂದು ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದರೆ ರೋಹಿತ್ ಶರ್ಮಾ ಐಪಿಎಲ್ ನಿಯಮದ ಪ್ರಕಾರ 30 ಲಕ್ಷ ರೂಪಾಯಿಗಳ ದಂಡ ಹಾಗೂ ನಂತರ ನಡೆಯಲಿರುವ ಪಂದ್ಯವೊಂದರಲ್ಲಿ ನಿಷೇಧಕ್ಕೆ ಒಳಗಾಗಲಿದ್ದಾರೆ.8
#IPL2022 #MIvsPBKS : If #RohitSharma is charged one more time for slow over-rate, then he will be banned for one match and also face a fine of Rs. 30 lakh.