ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್ ರಾವ್ 'ಕೆಜಿಎಫ್ 2' ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, 'ಕೆಜಿಎಫ್ 2' ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Former Bengaluru Police commissioner Bhaskar Rao is upset with KGF 2 movie. He said I won't encourage movies which promote rowdyism.