ಆರ್ಸಿಬಿ ತಂಡಕ್ಕೆ ಇನ್ನು ಕೇವಲ 5 ಪಂದ್ಯಗಳು ಮಾತ್ರ ಉಳಿದಿವೆ. ಅದರಲ್ಲಿ ಕನಿಷ್ಠ 4 ಪಂದ್ಯಗಳನ್ನಾದರೂ ಗೆದ್ದಲ್ಲಿ ಮಾತ್ರ ಬೆಂಗಳೂರು ತಂಡ ಈ ಬಾರಿ ಐಪಿಎಲ್ ನಲ್ಲಿ ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಲಿದೆ. ಇಲ್ಲವಾದಲ್ಲಿ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ.
#IPL2022 #RCB
IPL 2022 As per rules teams with 14 points and above are eligible to qualify for the playoffs but top 4 with the highest points and NRR on points table qualify for the playoffs.