Miscreants Vandalize Jesus Christ Cross On A Church and Put Up Bhagavad Dwaja In Dakshina Kannada
#PublicTV #DakshinaKannada
ದಕ್ಷಿಣ ಕನ್ನಡ ಜಿಲ್ಲೆ ಅಂದ್ರೆನೇ ಕೋಮುಸೂಕ್ಷ್ಮ ಪ್ರದೇಶ. ಇಲ್ಲಿ ಕೋಮುಗಲಭೆ, ವಿವಾದಗಳು ಮಾಮೂಲಿ. ಕೆಲ ಕಿಡಿಗೇಡಿಗಳು ಶಾಂತಿ ಕದಡೋ ಸಲುವಾಗಿಯೇ ಕಾದು ಕುಳಿತಿರ್ತಾರೆ. ಇಷ್ಟು ದಿನ ಮಂದಿರ-ಮಸೀದಿಗಳಿಗೆ ಸೀಮಿತವಾಗಿದ್ದ ಗಲಾಟೆ ಇದೀಗ ಚರ್ಚ್ನಲ್ಲೂ ಶುರುವಾಗಿದೆ.
Watch Live Streaming On http://www.publictv.in/live