ಪ್ರವಾಹದಿಂದ ತತ್ತರಿಸಿದ ಅಸ್ಸಾಂ:ಸಂಕಷ್ಟದಲ್ಲಿ ಸಿಲುಕಿದ 4 ಲಕ್ಷಕ್ಕೂ ಹೆಚ್ಚು ಜನ | Oneindia Kannada

Oneindia Kannada 2022-05-18

Views 35

ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಅಸ್ಸಾಂ ತತ್ತರಿಸಿ ಹೋಗಿದೆ. ಸಾವಿನ ಸಂಖ್ಯೆ 8ಕ್ಕೆ ತಲುಪಿದ್ದು, 4 ಲಕ್ಷಕ್ಕೂ ಹೆಚ್ಚು ಸಂತ್ರಸ್ತರಾಗಿದ್ದಾರೆ.ಅಸ್ಸಾಂನಲ್ಲಿ ಭಾರೀ ಮಳೆ ಪ್ರವಾಹ ಹಾನಿಯನ್ನುಂಟುಮಾಡುತ್ತಿದೆ.

In Assam, rescue and relief operations have been intensified by the Army, NDRF,SDRF, and local administrations in flood-hit areas

Share This Video


Download

  
Report form