ಆಪ್ತವಲಯದ ಪ್ರಕಾರ ಕೆಲವೇ ದಿನಗಳಲ್ಲಿ ಹಾರ್ದಿಕ್ ಪಟೇಲ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ನಾನೊಬ್ಬ ರಾಮಭಕ್ತ, ಹೆಮ್ಮೆಯ ಹಿಂದೂ ಎಂದು ಹಾರ್ದಿಕ್ ಅವರು ಬಿಜೆಪಿ ಸೇರುವ ಮುನ್ಸೂಚನೆಯನ್ನು ನೀಡಿದ್ದಾರೆ
in Gujarat, whether it's the Patidar community or any other community, they have had to suffer in Congress, said Hardik Patel