ಹದಿನೈದನೇ ಆವೃತ್ತಿಯ ತನ್ನ ಪದಾರ್ಪಣೆ ಟೂರ್ನಿಯಲ್ಲೇ ಚಾಂಪಿಯನ್ ತಂಡವಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಹೊರಹೊಮ್ಮಿದೆ. ಟೂರ್ನಿಯುದ್ದಕ್ಕೂ ಆಲ್‌ರೌಂಡ್ ಪ್ರದರ್ಶನ ನೀಡಿದ್ದ ಗುಜರಾತ್ ಟೈಟನ್ಸ್ ತವರಿನ ಅಂಗಳದಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದರು.
Gujarat Titans made their maiden Indian Premier League (IPL) season an unforgettable one by lifting the 2022 title with a seven-wicket win over Rajasthan Royals