ಟೈಟನ್ಸ್ ವಿರುದ್ಧ ಸೋತ ನಂತರ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಯುಜ್ವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮ ಜೊತೆ ಸಖತ್ ಸ್ಟೆಪ್ ಹಾಕಿರೋ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Yuzvendra Chahal's wife Dhanashree took to Instagram and posted a clip of her teaching Jos Buttler and her husband some dance steps.