ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷಕ್ಕೆ BJP ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಬಿಜೆಪಿ ಸದಸ್ಯತ್ವ ದೊರಕಿಸಿಕೊಟ್ಟರು.
This morning, Hardik Patel had tweeted about "starting a new chapter" and working as a "small soldier" under the leadership of Prime Minister Narendra Modi.