ಕೆಜಿಎಫ್ 2 ಸಿನಿಮಾದ ನಂತರ ಯಶ್ ಯಾರ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಚರ್ಚೆ ಹಲವು ತಿಂಗಳಿಂದ ನಡೆಯುತ್ತಿದೆ. ಕನ್ನಡದಲ್ಲಿ ಮಾಡುತ್ತಾರಾ? ಅಥವಾ ಬೇರೆ ಭಾಷೆ ಚಿತ್ರಗಳಿಗೆ ಮಣೆ ಹಾಕುತ್ತಾರೆ ಎನ್ನುವ ಲೆಕ್ಕಾಚಾರ ಕೂಡ ನಡೆದಿದೆ. ಈ ಚಿತ್ರಕ್ಕೆ ನಿರ್ದೇಶಕರು ಯಾರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಈ ನಡುವೆ ಖುಷಿ ವಿಷಯವೊಂದು ಸಿಕ್ಕಿದೆ. ಆದಷ್ಟು ಬೇಗ ಅಭಿಮಾನಿಗಳಿಗೆ ಯಶ್ ಶುಭ ಸುದ್ದಿ ಕೊಡಲಿದ್ದಾರೆ.
Yash and director Narthan combination Next Movie Will Launch soon