Congress Leader Motamma Un Happy On Siddaramaiah In Her autobiography
ಮಾಜಿ ಸಚಿವೆ ಮೋಟಮ್ಮ ಅವರು ಬರೆದಿರುವ 'ಬಿದಿರು ನೀನ್ಯಾರಿಗಲ್ಲದವಳು' ಹೆಸರಿನ ಆತ್ಮಕತೆ ಇಂದು ಲೋಕಾರ್ಪಣೆಗೊಂಡಿದೆ. ಆತ್ಮಕತ್ಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ವಿರುದ್ಧ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
#MotammaBidiru #Neenyarigalladavalu #Karnataka #politics