ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವರೇ ಹೆಚ್ಚು. ಆದರೆ ಚಿಕ್ಕಬಳ್ಳಾಪುರದಲ್ಲೊಂದು ಸರ್ಕಾರಿ ಶಾಲೆಯ ಶಿಕ್ಷಕರು ಮಾತ್ರ ತಮ್ಮ ಶಾಲೆ ಖಾಸಗಿ ಶಾಲೆಗಿಂತ ಕಮ್ಮಿ ಇಲ್ಲ ಅನ್ನೋ ಹಾಗೆ ಮಾಡಿದ್ದಾರೆ. ಮಕ್ಕಳನ್ನ ಶಾಲೆಗೆ ಕರೆತರೋಕೆ ಸ್ವಂತ ದುಡ್ಡಿನಲ್ಲಿ ಶಾಲಾ ವಾಹನದ ವ್ಯವಸ್ಥೆ ಮಾಡಿಕೊಂಡಿದ್ದಾರೆ.
#publictv #newscafe #hrranganath