Draupadi Murmu, a tribal leader and former Jharkhand Governor, has been named as BJP-led NDA's choice for the next 16th President of India.
ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ಜೆಪಿ ನಡ್ಡಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.