News Cafe | Unrest In Libya As Protesters Storm Parliament Building | HR Ranganath | July 4, 2022

Public TV 2022-07-04

Views 1

ಲಿಬಿಯಾದಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದೆ. ಸರ್ಕಾರದ ವಿರುದ್ಧ ಬಂಡೆದ್ದ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಟ್ರಿಪೋಲಿ, ಟೋಬ್ರೂಕ್‍ನ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ.

#publictv #newscafe #hrranganath

Share This Video


Download

  
Report form