ಕಳೆದೆರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆಮುಖ ಹಾಗೂ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದ ತುಂಗಾ-ಭದ್ರಾ-ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇದ್ರ ಜೊತೆಗೆ ವರುಣ ಹಳ್ಳದಲ್ಲಿ ಶಾಲಾ ಬಾಲಕಿಯೂ ಕೊಚ್ಚಿ ಹೋಗಿದ್ದಾಳೆ. ಬಾಲಕಿಗಾಗಿ ಇಂದು ಶೋಧ ನಡೆಯಲಿದೆ.
#publictv #rain #chikkamagaluru