ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನದಿ ಮತ್ತು ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಧಾರಾಕಾರ ಗಾಳಿ ಮಳೆಗೆ ಮೀನುಗಾರ ಕುಟುಂಬಗಳು ಆತಂಕದಲ್ಲಿದೆ.
#publictv #rain #udupi