ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲು | Mangaluru

Public TV 2022-07-11

Views 13

ಬಟ್ಟಪಾಡಿ ಕಡಲ ತೀರದಲ್ಲಿ ಅಲೆಗಳ ಅಬ್ಬರಕ್ಕೆ ರಸ್ತೆ ಸಮುದ್ರಪಾಲು | Mangaluru

#publictv #mangaluru #sea

ಮಂಗಳೂರಿನಲ್ಲಿ ಮಳೆ ಕಡಿಮೆಯಾದ್ರು ನಿಲ್ಲದ ಭಾರೀ ಕಡಲ್ಕೊರೆತ
ಉಚ್ಚಿಲ, ಬಟ್ಟಪಾಡಿ, ಉಳ್ಳಾಲ ಕಡಲ ತೀರದಲ್ಲಿ ಭಾರೀ ಅಲೆಗಳ ಅಬ್ಬರ
ಭಾರೀ ಗಾತ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿಕೊಂಡು ಹೋದ ರಸ್ತೆ
30ಕ್ಕೂ ಅಧಿಕ ಮನೆಗಳ ನಿವಾಸಿಗಳ ಪರದಾಟ
ಧರಶಾಹಿಯಾದ ದಡದಲ್ಲಿನ ತೆಂಗಿನ ಮರಗಳು

Watch Live Streaming On http://www.publictv.in/live

Share This Video


Download

  
Report form
RELATED VIDEOS