ಮೇಘಸ್ಫೋಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ರದ್ದಾಗಿದ್ದ ಅಮರನಾಥ ಯಾತ್ರೆ ಇಂದಿನಿಂದ ಪುನಾರಂಭಗೊಂಡಿದೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಯಾತ್ರೆ ಪುನಾರಂಭಿಸಲಾಗಿದೆ.. ಜಮ್ಮು ಮಾರ್ಗವಾಗಿ ಬರುವ ಯಾತ್ರಿಗಳಿಗೆ ಬೇಸ್ ಕ್ಯಾಂಪ್ಗೆ ತೆರಳಲು ಅನುಮತಿ ನೀಡಲಾಗಿದೆ. ಮತ್ತೊಂದೆಡೆ ಅಮರನಾಥದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.
#publictv #amarnathyatra