ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವ ಜನ್ಮ ದಿನಾಚರಣೆ ಕಾರ್ಯಕ್ರಮ ರಾಜ್ಯ ಕಾಂಗ್ರೆಸ್‍ನಲ್ಲಿ ಮೂಡಿಸಿದ ಬಿರುಕು ಸರಿಯಾಗುವ ಲಕ್ಷಣ ಕಾಣುತ್ತಿಲ್ಲ. ಇದರ ಮಧ್ಯೆ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ಸಿದ್ದರಾಮಯ್ಯ-ಡಿಕೆಶಿ ನಡುವಿನ ಫೈಟ್‍ನಲ್ಲಿ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ. ಇಬ್ಬರ ನಡುವಿನ ಜನ ಸೇರಿಸುವ ಪೈಪೋಟಿ ಕಾರ್ಯಕರ್ತರನ್ನ ಇಕ್ಕಟ್ಟಿಗೆ ಸಿಲುಕಿಸಿದೆ.
#publictv #siddaramaiah #dkshivakumar