CT Ravi shared a video on how DK Sivakumar and Siddaramaiah are vying for the CM chair.
ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ನಾನೇ ಎಂಬುವಂತೆ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಇದಕ್ಕೆ ಡಿಕೆಶಿ ಮತ್ತು ಸಿದ್ದು ಹೇಗೆ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂಬ ವಿಷಯವನ್ನು ಇಟ್ಕೊಂಡು ಸಿಟಿ ರವಿ ಒಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ.