Salman Khan dance video at Vikrant Rona press meet
'ವಿಕ್ರಾಂತ್ ರೋಣ' ರಿಲೀಸ್‌ಗೆ ಇನ್ನೇನು ಕೆಲವೇ ದಿನ ಭಾಕಿ ಇದೆ. ಇದೀಗ ಚಿತ್ರತಂಡ ಮುಂಬೈಗೆ ತೆರಳಿದ್ದು ಪ್ರಚಾರ ಆರಂಭಿಸಿದೆ. ವಿಕ್ರಾಂತ್ ರೋಣ ಪ್ರೆಸ್ ಮೀಟ್‌ಗೆ ಸಲ್ಮಾನ್ ಖಾನ್ ಕೂಡ ಆಗಮಿಸಿದ್ದು ರಾ ರಾ ರಕ್ಕಮ್ಮ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.