ರಾಜ್ಯದಲ್ಲಿ ಮಳೆ ತಂದ ಅವಾಂತರಕ್ಕೆ ಅನ್ನದಾತನ ಬದುಕು ಬೀದಿಗೆ ಬಂದಂತಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಬಳೆನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದವರ ಗೋಳು ಹೇಳತೀರದಾಗಿದೆ. ಹಾಗಾದ್ರೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಬೆಳೆನಾಶವಾಗಿದೆ ಅನ್ನೋದ್ರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
#publictv #raindamage #karnataka