ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಈಗ ರಾಯರ 351 ನೇ ಆರಾಧನಾ ಮಹೋತ್ಸವದ ಸಂಭ್ರಮಕ್ಕೆ ಅಂತಿಮ ಸಿದ್ದತೆ ನಡೆದಿದೆ. ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆ ಅತ್ಯಂತ ಸರಳವಾಗಿ ನಡೆದಿದ್ದ ಆರಾಧನಾ ಮಹೋತ್ಸವ ಈ ಭಾರಿ ಅದ್ದೂರಿಯಾಗಿ ನಡೆಯಲಿದೆ. ಇದರ ಜೊತೆಗೆ ಮಂತ್ರಾಲಯ ಶ್ರೀ ಮಠ ಹೊಸತನದಿಂದ ಕಂಗೊಳಿಸುತ್ತಿದೆ.
#publictv #mantralayamtemple