ರಾಜ್ಯದಲ್ಲೇನೋ ಕೊಂಚ ಮಳೆ ತಗ್ಗಿದೆ. ಆದ್ರೆ ಮಹಾರಾಷ್ಟ್ರದ ಮಳೆ ಕರ್ನಾಟಕಕ್ಕೂ ಭಯ ಸೃಷ್ಟಿಸಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುಂದು ವರೆದಿದ್ದು ಕೃಷ್ಣಾ, ದೂದಗಂಗಾ ಹಾಗೂ ವೇದಗಂಗಾ ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿರೋದ್ರಿಂದ ಚಿಕ್ಕೋಡಿ ಭಾಗದಲ್ಲಿ ಪ್ರವಾಹದ ಭೀತಿ ಆವರಿಸಿದೆ.
#publictv #rain #karnataka