#youtubechannelban #MinistryofInformation #Broadcasting
ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸುಳ್ಳಿ ಸುದ್ದಿ ಬಿತ್ತರಿಸುತ್ತಿದ್ದ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಬ್ಲಾಕ್ ಮಾಡಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆದೇಶ ಹೊರಡಿಸಿದೆ. ಇವುಗಳಲ್ಲಿ 7 ಭಾರತೀಯ ಚಾನಲ್‌ಗಳು ಮತ್ತು ಒಂದು ಪಾಕಿಸ್ತಾನಿ ಚಾನೆಲ್ ಸೇರಿದೆ.The Ministry of Information and Broadcasting has ordered to block eight YouTube channels that were broadcasting false news related to India's national security, foreign relations and public order. These include 7 Indian channels and one Pakistani channel.