#priyasudeep #Saanvisudeep #sudeepbirthday #kicchasudeep #kichchasudeep
Kiccha Sudeep celebrating his 49thbirthday with fans. Sudeep wife Priya got surprise gift from fan.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಇಂದು.ಕಳೆದ ಮೂರ್ನಾಲ್ಕು ವರ್ಷಗಳಿಂದ ಸುದೀಪ್ ಅದ್ದೂರಿ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಈ ವರ್ಷವೂ ಸರಳವಾಗಿ ಅಭಿಮಾನಿಗಳನ್ನು ಭೇಟಿ ಮಾಡಿ ಶುಭಾಶಯ ಸ್ವೀಕರಿಸಿದ್ದಾರೆ.ಹಾಗೆ ತನ್ನ ಒಂದಷ್ಟು ಮಾತುಗಳನ್ನು ಹಂಚಿಕೊಂಡಿದ್ದಾರೆ