#kantara #chetanahimsa #chakravarthisulibele #rishabshetty
Chakravarti Sulibele gave reply to Chetan Ahimsa who criticized Kantara movie.
ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ ಎಂದು ನಟ ಚೇತನ್ ವಾದಕ್ಕೆ ಇದೀಗ ಚಕ್ರವರ್ತಿ ಸೂಲಿಬೆಲೆ ಟಾಂಗ್ ನೀಡಿದ್ದಾರೆ.