#RAshwin #indiancricketermistake #t20worldcup
ಟಿ20 ವಿಶ್ವಕಪ್ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರು ಡೇವಿಡ್ ಮಿಲ್ಲರ್ ಅವರನ್ನು ಮಂಕಡಿಂಗ್ ಮಾಡುವ ಅವಕಾಶವಿದ್ದರೂ ಅದಕ್ಕೆ ಮನಸ್ಸು ಮಾಡಲಿಲ್ಲ, Ravichandran Ashwin had the chance to mange David Miller in the T20 World Cup match against South Africa but didn't make up his mind