#rishabshetty #kantara #kantaracollection
Director Rishab Shetty takesblessing of Shree Siddhivinayak Temple after success of his movie
'ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ 'ಕಾಂತಾರ' ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದೆ . ಇದೇ ಕುಷಿಯಲ್ಲಿ ರಿಷಬ್ ಶೆಟ್ಟಿ ಹಲವು ರಾಜ್ಯಗಳಿಗೆ ಭೇಟಿ ಕೊಟ್ಟು, ಥಿಯೇಟರ್ ವಿಸಿಟ್ ಮಾಡುತ್ತಿದ್ದಾರೆ. ಇತ್ತೀಚೆಗೆ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೂ ಭೇಟಿ ಕೊಟ್ಟಿದ್ದಾರೆ.