#coachRahulDravid #VVSLaxman #TeamIndia
ತಂಡದ ಕೋಚಿಂಗ್ ಸ್ಟಾಫ್ ನಲ್ಲಿ ಬದಲಾವಣೆ ಆಗಲಿದ್ದು, ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್ ಬರಲಿದ್ದಾರೆ ಎಂಬ ಸುದ್ದಿ ಇದೆ. ಆದಾಗ್ಯೂ, ಈ ಬದಲಾವಣೆ ಕೇವಲ ಒಂದು ಸರಣಿಗೆ ಮಾತ್ರ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.There will be a change in the team's coaching staff and there is news that VVS will replace Rahul Dravid. However, it is important to note here that this change is only for one series