#IndiavsPakistan #AsiacupinPakistan #Worldcup2024inIndia #Worldcup2024 #Pakistancricketboard #PCB #RamizRaja #BCCI #TeamIndiatourtoPakistan
decr:If India does not come for Asia Cup, Pakistan will not go for 2023 WC: PCB chief Ramiz Raja
ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡವೂ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ರಮೀಜ್ ರಾಜಾ ಬಿಸಿಸಿಐಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.