#BCCI #TeamIndiaseniorPlayers #ViratKohli #Rohitsharma #RavichandranAshwin #DineshKarthik
Rohit Sharma And Virat Kohli Among Senior Players to be Phased Out?
ಟಿ20 ತಂಡದಲ್ಲಿ ಮಹತ್ವದ ಬದಲಾವಣೆ ತರಲು ಬಿಸಿಸಿಐ ಚಿಂತಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.