#GujaratElection2022 #NarendraModi # Gujaratassemblyelection #GujaratElections
ವಿಶೇಷವಾಗಿ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ. ನಾನು ಸುಮಾರು 9 ಗಂಟೆಗೆ ಅಹಮದಾಬಾದ್‌ನಲ್ಲಿ ನನ್ನ ಮತ ಚಲಾಯಿಸಲಿದ್ದೇನೆ ಎಂದು ಪ್ರಧಾನಿ ಮೋದಿ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು..I am appealing to young voters and women voters to vote in large numbers. Prime Minister Modi had tweeted this morning that I will cast my vote in Ahmedabad at around 9 am