#Appufansprotest #Puneethrajkumar #Rajfamily #Filmibeatkannada
ರಾಜ್ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ರೀತಿ ನಡೆದುಕೊಳ್ಳುತ್ತಿರುವವರ ವಿರುದ್ಧ ಫಿಲಂ ಚೇಂಬರ್ ಎದುರು ಬೃಹತ್ ಪ್ರತಿಭಟನೆ ಮಾಡಲಾಯಿತು....A massive protest was held in front of the Film Chamber against those who were misbehaving on social media by making derogatory statements against the Raj family.