Why are CCTVs not installed on this road where insecurity is more than safety? Who is responsible for tens of thousands of accidents due to these reasons?
ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು?