Ather Community Day Event In kannada By Abhishek | ಎಥರ್ ಎನರ್ಜಿ ಕಂಪನಿಯ 'ಕಮ್ಯೂನಿಟಿ ಡೇ' ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹಲವಾರು ಅಪ್‌ಡೇಟ್‌ಗಳನ್ನು ತಂದಿರುವುದಾಗಿ ತಿಳಿಸಿದೆ. ಈ ಕುರಿತ ವಿವರವಾದ ಮಾಹಿತಿಯನ್ನು ತಿಳಿದುಕೊಳ್ಳಲು ಈ ವಿಡಿಯೋವನ್ನು ನೋಡಿ.