Sabarimala Prasada: ಅಯ್ಯಪ್ಪ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕದ ಅಂಶ ಅರವಣ ಪ್ರಸಾದಕ್ಕೆ ಹೈಕೋರ್ಟ್ ನಿಷೇಧ

Oneindia Kannada 2023-01-12

Views 1.1K

#HighCourtbansAravanaPrasad #AravanaPrasad #SabarimalaPrasadam #Keralahighcourt #oneindiakannada

ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿತ್ತು. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು...When the cardamom used for Ayyappaswamy Prasad was tested, it came to light that the pesticide residue was at a dangerous level. The Kerala High Court issued an order to stop the distribution of prasadam after food scientists opined that it is not safe for human consumption.

Share This Video


Download

  
Report form
RELATED VIDEOS