I joined the BJP thinking that there might be some change. Former minister H Vishwanath has expressed sadness on BJP Leaders
ಏನೋ ಒಂದು ಬದಲಾವಣೆಯಾಗಬಹುದು ಎಂದು ಬಿಜೆಪಿ ಸೇರ್ಪಡೆಯಾಗಿದ್ದೆ. ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ ಎಂದು ಮಾಜಿ ಸಚಿವ ಎಚ್ ವಿಶ್ವನಾಥ್ ಬೇಸರ ವ್ಯಕ್ತ ಪಡಿಸಿದ್ದಾರೆ.
#HVishwanath #BJPLeaders #Karnatakaassemblyelection2023 #BJP #HvishwanathControversy #Siddaramaiah