#Gujarat #BankEmployeTrash #Nadiadbranchthrash ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕರೊಬ್ಬರು ಹಲ್ಲೆ ನಡೆಸಿರುವ ಘಟನೆ ಗುಜರಾತ್ ನ ನಾಡಿಯಾಡ್ ನಲ್ಲಿ ನಡೆದಿದೆ. ಸಾಲದ ವಿಚಾರಕ್ಕೆ ವಾಗ್ವಾದ ನಡೆದು ಬ್ಯಾಂಕ್ ಸಿಬ್ಬಂದಿಗೆ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ...An incident where a customer assaulted a bank staff took place in Nadiad, Gujarat. It has been reported that there was an argument over the loan and the bank staff was assaulted.